ನೇಸರಗಿ. ಸಮೀಪದ ಹಣಬರಹಟ್ಟಿ ಗ್ರಾಮದ ಶ್ರೀ ಕೆಳದಿ ಹಿರೇಮಠದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಮಠದ ಪೀಠಧಿಪತಿಗಳಾದ ಷ. ಭ್ರ ಬಸವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪಾದಪೂಜೆ ಹಾಗೂ ಧರ್ಮಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮದ ಮುಖಂಡರು, ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.