ಶ್ರೀ ರಾಮಕೃಷ್ಣ ಪರಮಹಂಸರ ಭಾವಚಿತ್ರಕ್ಕೆ ಗೌರವಾರ್ಪಣೆ

Ravi Talawar
ಶ್ರೀ ರಾಮಕೃಷ್ಣ ಪರಮಹಂಸರ ಭಾವಚಿತ್ರಕ್ಕೆ ಗೌರವಾರ್ಪಣೆ
oplus_2
WhatsApp Group Join Now
Telegram Group Join Now

ಹುಬ್ಬಳ್ಳಿ: ಗುರು ಪೂರ್ಣಿಮೆ ಪ್ರಯುಕ್ತ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಶ್ರೀ ರಾಮಕೃಷ್ಣ ಪರಮಹಂಸರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರು, ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ತಬಲಾ ಕಲಾವಿಧ ಡಾ. ನಾಗಲಿಂಗ ಮುರಗಿ, ಗೋಪಾಲಕೃಷ್ಣ ನಾಯ್ಕ, ಚನ್ನಬಸಪ್ಪ ಧಾರವಾಡಶೆಟ್ಟರ, ಪ್ರಶಾಂತ ಚೌಡಾಪುರ, ಡಾ. ವಿನಾಯಕ ಕುಲಕರ್ಣಿ, ಡಾ. ನಾಗರಾಜ ಏಕಬೋಟೆ, ಶಶಾಂಕ ಬಳಿಗಾರ ಮುಂತಾದವರು ಇದ್ದರು.

ಶಶಾಂಕ

 

WhatsApp Group Join Now
Telegram Group Join Now
Share This Article