ಸಿರುಗುಪ್ಪ: ಕರ್ನಾಟಕ ಸರ್ಕಾರ ಕರ್ನಾಟಕ ಮಾಧ್ಯಮ ಅಕಾಡೆಮಿ ಗಾಂಧಿ ಭಾರತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಬೀದರ್ ನಲ್ಲಿ ನಡೆದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಈಶ್ವರ್ ಖಂಡ್ರೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಆಯೇಷಾ ಖಾನಂ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ್ ದಿಲೀಪ್ ಬದೋಲೆ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರು ಎಸ್ ರಶ್ಮಿ ಜೆ. ಅಬ್ಬಾಸ್ ಮುಲ್ಲಾ ಗುಲ್ಬರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಬೀದರ್ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಅವರೊಂದಿಗೆ ಬಳ್ಳಾರಿ ಜಿಲ್ಲೆಯ ಹಿರಿಯ ಪತ್ರಕರ್ತರಾದ ಅಬ್ದುಲ್ ನಬಿ, ಮೊಹಮ್ಮದ್ ಇಬ್ರಾಹಿಂ, ಮೊಹಮ್ಮದ್ ರಫಿ, ಮೊಹಮ್ಮದ್ ನೌಷಾದ್ ಅಲಿ, ಮತ್ತು ಇವರ ಕುಟುಂಬದವರು ಸನ್ಮಾನ್ಯರಿಗೆ ಗೌರವಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.