ಧರ್ಮಸ್ಥಳ ಪ್ರಕರಣ: NHRC ಅಧಿಕಾರಿಗಳ ತನಿಖೆ

Ravi Talawar
ಧರ್ಮಸ್ಥಳ ಪ್ರಕರಣ: NHRC ಅಧಿಕಾರಿಗಳ ತನಿಖೆ
WhatsApp Group Join Now
Telegram Group Join Now

ಮಂಗಳೂರು: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತಂತೆ ಇದೀಗ ಮಾನವ ಹಕ್ಕಗಳ ಆಯೋಗವೂ ತನಿಖೆ ಆರಂಭಿಸಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.

ಈ ಸಂಬಂಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.

WhatsApp Group Join Now
Telegram Group Join Now
Share This Article