ನೇಸರಗಿ. ಇಲ್ಲಿನ ಪ್ರತಿಷ್ಠಿತ ದಿ. ನೇಸರಗಿ ಅರ್ಬನ್ ಬ್ಯಾಂಕನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ನಿಮಿತ್ಯವಾಗಿ ಧ್ವಜಾರೋಹಣನ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಸೋಮಪ್ಪ ಸೋಮಣ್ಣವರ, ನಿರ್ದೇಶಕರಾದ ಶಿವನಗೌಡ ಪಾಟೀಲ, ಮಹಾಂತೇಶ ಕೂಲಿನವರ, ಜಿಲ್ಲಾ ಸಹಕಾರಿ ಯೂನಿಯನ ಸದಸ್ಯರಾದ ಶಂಕರಗೌಡ ದೊಡಗೌಡರ ಹಾಗೂ ಬ್ಯಾಂಕಿನ ಸಿಬ್ಬಂದಿ ಹಾಜರಿದ್ದರು.