ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಮಾದರಿ:ಈರಣ್ಣ ಕಡಾಡಿ

Ravi Talawar
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಮಾದರಿ:ಈರಣ್ಣ ಕಡಾಡಿ
WhatsApp Group Join Now
Telegram Group Join Now
ಕಲ್ಲೋಳಿ :ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಬಂಟ, ಕನ್ನಡ ನಾಡಿನ ಹೆಮ್ಮೆಯ ಪುತ್ರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ, ಗೌರವ ನಮನವನ್ಬು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ, ಮಾರುತಿ ಮರಡಿ, ತುಕಾರಾಮ ಪಾಲ್ಕಿ, ರೇವಪ್ಪ ಮಸಗುಪ್ಪಿ, ಬಸವರಾಜ ವ್ಯಾಪಾರಿ ಸೇರಿದಂತೆ ಹಾಲುಮತ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article