ಧರ್ಮಸ್ಥಳ ಪ್ರಕರಣ: ಎಫ್​ಎಸ್​ಎಲ್ ವರದಿ ಬಂದ ಬಳಿಕ ತನಿಖೆ ಚುರುಕು

Ravi Talawar
ಧರ್ಮಸ್ಥಳ ಪ್ರಕರಣ: ಎಫ್​ಎಸ್​ಎಲ್ ವರದಿ ಬಂದ ಬಳಿಕ ತನಿಖೆ ಚುರುಕು
WhatsApp Group Join Now
Telegram Group Join Now

ಮಂಗಳೂರು, ಆಗಸ್ಟ್ 19: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ನೀಡಿದ ದೂರಿನ ಆಧಾರದಲ್ಲಿ 16 ದಿನ 17 ಪಾಯಿಂಟ್‌ಗಳಲ್ಲಿ ಅಗೆದಿದ್ದ ಎಸ್‌ಐಟಿ ತಂಡಕ್ಕೆ ಎರಡು ಕಡೆ ಮಾತ್ರ ಅಸ್ಥಿಪಂಜರದ ಕುರುಹು ಸಿಕ್ಕಿತ್ತು. ನಂತರ ಧರ್ಮಸ್ಥಳ ಪ್ರಕರಣ ವಿಧಾನಸಭೆ ಕಲಾಪದಲ್ಲೂ ಸದ್ದು ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಸದನದಲ್ಲಿ ಸೋಮವಾರ ಉತ್ತರ ನೀಡಿದ ಗೃಹಸಚಿವ ಡಾ. ಜಿ ಪರಮೇಶ್ವರ್, ಸದ್ಯಕ್ಕೆ ತಾತ್ಕಾಲಿಕವಾಗಿ ಶೋಧ ಕಾರ್ಯ ಸ್ಥಗಿತಗೊಳಿಸಿದ್ದೇವೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article