ಭಾರತಕ್ಕೆ ಕೃಷಿ ಸರಕುಗಳನ್ನುಕೊಡಲು ಒಪ್ಪಿದ ಚೀನಾ

Ravi Talawar
ಭಾರತಕ್ಕೆ  ಕೃಷಿ ಸರಕುಗಳನ್ನುಕೊಡಲು ಒಪ್ಪಿದ ಚೀನಾ
WhatsApp Group Join Now
Telegram Group Join Now

ನವದೆಹಲಿ, ಆಗಸ್ಟ್ 19: ಅಮೆರಿಕದ ಟ್ಯಾರಿಫ್ ಆರ್ಭಟದ ಮಧ್ಯೆ ಭಾರತ ಮತ್ತು ಚೀನಾ ದೇಶಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸದ್ದಿಲ್ಲದೆ ಹತ್ತಿರ ಬರುತ್ತಿವೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಇತ್ತೀಚಿನ ಚೀನಾ ಭೇಟಿ ಫಲಪ್ರದವಾದಂತಿದೆ. ಭಾರತಕ್ಕೆ ಬಹಳ ಅವಶ್ಯಕವಾಗಿರುವ ಕೆಲ ಸರಕುಗಳನ್ನು ಕೊಡಲು ಚೀನಾಒಪ್ಪಿದೆ. ರಸಗೊಬ್ಬರ  ವಿರಳ ಭೂ ಖನಿಜ, ಟನಲ್ ಬೋರಿಂಗ್ ಮೆಷಿನ್​ಗಳನ್ನು ಭಾರತಕ್ಕೆ ಸರಬರಾಜು ಮಾಡಲು ಚೀನಾ ಒಪ್ಪಿದೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article