ಸನ್ 2025-26 ನೇ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಗೋಕಾಕದ ಸತೀಸ ಶುಗರ್ಸ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜೆ.ಎ.ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಕುಮಾರಿ ರುತಿಕಾ ಗಡಾದೆ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಅವರಿಗೆ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ರಾಮ.ಕುಲಕರ್ಣಿ ಉಪಾಧ್ಯಕ್ಷರಾದ ಶ್ರೀ ಎಸ.ಎಮ.ಪಾಟೀಲ ಕಾಲೇಜು ಅಭಿವೃದಿ ಸಮಿತಿ ಅಧ್ಯಕ್ಷರಾದ ಶ್ರೀ ಸಂದೀಪ್ ಸಂಗೋರಾಮ ಮತ್ತು ಕಾಲೇಜು ಪ್ರಾಚಾರ್ಯರರು ,ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.