ವಿದ್ಯಾರ್ಥಿಗಳು ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Ravi Talawar
ವಿದ್ಯಾರ್ಥಿಗಳು ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ  ಜಿಲ್ಲಾ ಮಟ್ಟಕ್ಕೆ ಆಯ್ಕೆ
Oplus_16908288
WhatsApp Group Join Now
Telegram Group Join Now

ಯರಗಟ್ಟಿ : ಸವದತ್ತಿ ತಾಲೂಕಾ ಕ್ರೀಡಾಕೂಟದಲ್ಲಿ ಒಳಾಂಗಣ ಕ್ರೀಡಾಕೂಟ ವಿಭಾಗದಲ್ಲಿ ಸಮೀಪದ ಮುನವಳ್ಳಿ ಪಟ್ಟಣದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕ.ಗಂ. ಶಾಲೆಯ ವಿದ್ಯಾರ್ಥಿಗಳು ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

 

WhatsApp Group Join Now
Telegram Group Join Now
Share This Article