ಜುಲೈನಲ್ಲಿ 21 ಲಕ್ಷ ಹೊಸ ಇಪಿಎಫ್ ಸದಸ್ಯರ ಸೇರ್ಪಡೆ

Ravi Talawar
ಜುಲೈನಲ್ಲಿ 21 ಲಕ್ಷ ಹೊಸ ಇಪಿಎಫ್ ಸದಸ್ಯರ ಸೇರ್ಪಡೆ
WhatsApp Group Join Now
Telegram Group Join Now

ನವದೆಹಲಿ, ಸೆಪ್ಟೆಂಬರ್ 25: ಭಾರತದ ಉದ್ಯೋಗಸೃಷ್ಟಿ ಪ್ರಕ್ರಿಯೆ ಉತ್ತಮವಾಗಿ ಸಾಗುತ್ತಿದೆ. ಇಪಿಎಫ್ ಸದಸ್ಯರ ಸಂಖ್ಯೆ ಸ್ಥಿರವಾಗಿ ಏರುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇಪಿಎಫ್​ಒ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜುಲೈ ತಿಂಗಳಲ್ಲಿ ಸೇರ್ಪಡೆಯಾದ ಸದಸ್ಯರ ಸಂಖ್ಯೆ ನಿವ್ವಳ 21.04 ಲಕ್ಷದಷ್ಟು ಇದೆ. ಹಿಂದಿನ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ನಿವ್ವಳ ಇಪಿಎಫ್ ಸದಸ್ಯರ ಸೇರ್ಪಡೆ ಶೇ. 5.6ರಷ್ಟು ಹೆಚ್ಚಾಗಿದೆ.

WhatsApp Group Join Now
Telegram Group Join Now
Share This Article