7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ವಶ; ಟೆಕ್ಕಿಗಳು, ವಿದ್ಯಾರ್ಥಿಗಳೇ ಟಾರ್ಗೆಟ್​

Ravi Talawar
7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ವಶ; ಟೆಕ್ಕಿಗಳು, ವಿದ್ಯಾರ್ಥಿಗಳೇ ಟಾರ್ಗೆಟ್​
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 29: ಸಿಲಿಕಾನ್​ ಸಿಟಿಯಲ್ಲಿ ಬರೋಬ್ಬರಿ 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ನ್ನು (Drugs) ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನ ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ದೆಹಲಿ ಮತ್ತು ಮುಂಬಯಿಂದ ಆರೋಪಿಗಳು ಡ್ರಗ್ಸ್​ ತರಿಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಸಿಸಿಬಿ ಹಾಗೂ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

WhatsApp Group Join Now
Telegram Group Join Now
Share This Article