ಕಲ್ಲು ತೂರಾಟ ಪೂರ್ವ ಯೋಜಿತ; ಮದ್ದೂರು ಘಟನೆಯ ಸತ್ಯ ಬಹಿರಂಗ

Ravi Talawar
ಕಲ್ಲು ತೂರಾಟ ಪೂರ್ವ ಯೋಜಿತ; ಮದ್ದೂರು ಘಟನೆಯ ಸತ್ಯ ಬಹಿರಂಗ
WhatsApp Group Join Now
Telegram Group Join Now

ಮದ್ದೂರು, ಸೆಪ್ಟೆಂಬರ್ 29: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪೂರ್ವ ಯೋಜಿತವಾಗಿತ್ತೆಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಟಾಬಯಲಾಗಿದೆ. ಇದರೊಂದಿಗೆ, ಘಟನೆಗೆ ಟ್ವಿಸ್ಟ್ ದೊರೆತಂತಾಗಿದೆ. ಘಟನೆ ಸಂಬಂಧ ಪೊಲೀಸರು ಆರಂಭದಲ್ಲಿ 22 ಮಂದಿ ಆರೋಪಿಗಳನ್ನು ಗುರುತಿಸಿದ್ದರು. ನಂತರ 29 ಮಂದಿಯನ್ನು ಗುರುತಿಸಿ ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸದ್ಯ ಎಲ್ಲ 32 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

WhatsApp Group Join Now
Telegram Group Join Now
Share This Article