ಲಂಡನ್ ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

Ravi Talawar
ಲಂಡನ್ ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ
WhatsApp Group Join Now
Telegram Group Join Now

ಲಂಡನ್, ಸೆಪ್ಟೆಂಬರ್ 30: ಗಾಂಧಿ ಜಯಂತಿಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ.

WhatsApp Group Join Now
Telegram Group Join Now
Share This Article