ಕರೂರು ಕಾಲ್ತುಳಿತ ಪ್ರಕರಣವನ್ನು ಸಿಬಿಐಗೆ ವಹಿಸಿದ ಸುಪ್ರೀಂ

Ravi Talawar
ಕರೂರು ಕಾಲ್ತುಳಿತ ಪ್ರಕರಣವನ್ನು ಸಿಬಿಐಗೆ ವಹಿಸಿದ ಸುಪ್ರೀಂ
WhatsApp Group Join Now
Telegram Group Join Now

ನವದೆಹಲಿ, ಅಕ್ಟೋಬರ್ 13: ಕಳೆದ ತಿಂಗಳು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್  ಅವರ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐ ನಡೆಸಲಿದೆ. ಈ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರಿಬ್ಬರ ಸರ್ವೋಚ್ಚ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Share This Article