ಬಳ್ಳಾರಿ ಅ 15. ದಿನಾಂಕ: 15.10.2025 ಬುಧವಾರ ರಂದು ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ನಗರದ ನಕ್ಷತ್ರ ಹೋಟೆಲ್ ನಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಾಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವಾರದ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರುನ್ನು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾದ ಬೋಯಪಾಟಿ ವಿಷ್ಣುವರ್ಧನ್ ಅವರು ಮತ್ತಿತರರು ಆತ್ಮೀಯವಾಗಿ ಸ್ವಾಗತ ಕೋರಿ ಸನ್ಮಾನ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರು ಬೋಯಪಾಟಿ ವಿಷ್ಣುವರ್ಧನ, ಬ್ರೂಸ್ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹುಸೇನ್ ಪೀರಾನ್, ಬಳ್ಳಾರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷರು ಅಲಿವೇಲು ಸುರೇಶ್, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರು ಶ್ರೀಕಾಂತ್ ಉಪಸ್ಥಿತರಿದ್ದರು.