ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಧ್ವಜ ತೆರವು: ಸಚಿವ ಪ್ರಿಯಾಂಕ್‌ ವಿರುದ್ಧ ಆರ್‌ ಅಶೋಕ ಕಿಡಿ

Ravi Talawar
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಧ್ವಜ ತೆರವು: ಸಚಿವ ಪ್ರಿಯಾಂಕ್‌ ವಿರುದ್ಧ ಆರ್‌ ಅಶೋಕ ಕಿಡಿ
WhatsApp Group Join Now
Telegram Group Join Now

ಕಲಬುರಗಿ, ಅಕ್ಟೋಬರ್​ 18: ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ಗೆ  ನಿರ್ಬಂಧ ವಿಚಾರ ಜೋರು ಮಾಡುತ್ತಿರುವ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಬ್ಯಾನರ್​ ತೆರವು ಮಾಡಲಾಗಿದೆ. ಭಗವಾ ದ್ವಜ ತೆರವು ಮಾಡಿದ್ದಕ್ಕೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ಚಿತ್ತಾಪುರ ಭಾರತದಲ್ಲಿದೆಯೋ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ ಆಗಿದೆಯೋ? ಈ ತುರ್ತು ಪರಿಸ್ಥಿತಿ ಆಟ ಜಾಸ್ತಿ ದಿನ ನಡೆಯೋದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article