ಬಸನಗೌಡ ಯತ್ನಾಳ ಪಾಟೀಲ ಅವರಿಗೆ ಸನ್ಮಾನ

Ravi Talawar
ಬಸನಗೌಡ ಯತ್ನಾಳ ಪಾಟೀಲ ಅವರಿಗೆ ಸನ್ಮಾನ
WhatsApp Group Join Now
Telegram Group Join Now

ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ವಿಜಯಪುರ ಶಾಸಕ ಬಸನಗೌಡ ಪಾಟೀಲ ( ಯತ್ನಾಳ) ಅವರನ್ನು ಬಸವೇಶ್ವರ ಸರ್ಕಲ್ ಹತ್ತಿರ ಕಲ್ಲೋಳಿ ಗ್ರಾಮಸ್ಥರು, ಅಭಿಮಾನಿಗಳು ಸನ್ಮಾನಿಸಲಾಯಿತು.ರಾಜ್ಯಸಭಾ ಸಂಸದ ಈರಣ್ಣ ಕಡಾಡಿ,ಸತೀಶ ಕಡಾಡಿ,ಬಸವರಾಜ ಕಡಾಡಿ ಸೇರಿದಂತೆ ಅನೇಕರು ಇದ್ದರು

WhatsApp Group Join Now
Telegram Group Join Now
Share This Article