ನ.2ರ ಪಥಸಂಚಲನಕ್ಕೆ ಬ್ರೇಕ್‌: ಹೈಕೋರ್ಟ್‌ನಲ್ಲಿ ಆರ್‌ಎಸ್‌ಎಸ್‌ಗೆ ಹಿನ್ನೆಡೆ

Ravi Talawar
ನ.2ರ ಪಥಸಂಚಲನಕ್ಕೆ ಬ್ರೇಕ್‌: ಹೈಕೋರ್ಟ್‌ನಲ್ಲಿ ಆರ್‌ಎಸ್‌ಎಸ್‌ಗೆ ಹಿನ್ನೆಡೆ
WhatsApp Group Join Now
Telegram Group Join Now

ಕಲಬುರಗಿ, (ಅಕ್ಟೋಬರ್ 30): ಇದೇ ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್​​ಎಸ್​​ಎಸ್ ​​ ಪಥಸಂಚಲನ  ಸಂಬಂಧ ಕೋರ್ಟ್​, ವಿಚಾರಣೆಯನ್ನು ಮುಂದೂಡಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್   ವಿಭಾಗೀಯ ಪೀಠ  ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ. ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಹೀಗಾಗಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​​ಎಸ್​ಎಸ್​ಗೆ ಹಿನ್ನಡೆಯಾದಂತಾಗಿದೆ

WhatsApp Group Join Now
Telegram Group Join Now
Share This Article