ಮೇಟಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಹೆಬ್ಬಾಳಕರ್

Ravi Talawar
ಮೇಟಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಹೆಬ್ಬಾಳಕರ್
WhatsApp Group Join Now
Telegram Group Join Now

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಮಾಜಿ ಸಚಿವ, ಶಾಸಕ ಎಚ್ ವೈ ಮೇಟಿ ಅವರ ನಿವಾಸಕ್ಕೆ ಮಂಗಳವಾರ ತೆರಳಿ, ಮೇಟಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

WhatsApp Group Join Now
Telegram Group Join Now
Share This Article