579 ಮದ್ಯದಂಗಡಿಗಳ ಇ-ಹರಾಜು ಪ್ರಕ್ರಿಯೆಗೆ ಮುಂದಾದ ಸರ್ಕಾರ

Ravi Talawar
579 ಮದ್ಯದಂಗಡಿಗಳ ಇ-ಹರಾಜು ಪ್ರಕ್ರಿಯೆಗೆ ಮುಂದಾದ ಸರ್ಕಾರ
WhatsApp Group Join Now
Telegram Group Join Now

ಬೆಂಗಳೂರು, ನವೆಂಬರ್ 17: ಅಬಕಾರಿ ಇಲಾಖೆಯು 579 ಮದ್ಯದಂಗಡಿಗಳ ಇ-ಹರಾಜು ಪ್ರಕ್ರಿಯೆಗೆ ಮುಂದಾಗಿದೆ. ಈ ಹೊತ್ತಿನಲ್ಲೇ ಇದಕ್ಕೆ ದೊಡ್ಡ ವಿಘ್ನ ಎದುರಾಗಿದೆ. ಕೂಡಲೇ ಮದ್ಯದಂಗಡಿಗಳ ಇ-ಹರಾಜು ಪ್ರಕ್ರಿಯೆಯನ್ನು ಕೈಬಿಡುವಂತೆ ಬೆಂಗಳೂರು (Bengaluruಹೋಟೆಲ್‌ಗಳ ಸಂಘ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರಿಗೆ ಪತ್ರ ಬರೆದಿದೆ. ಸಂಪನ್ಮೂಲ ಕ್ರೂಢೀಕರಿಸುವ ಉದ್ದೇಶದಿಂದ ಸರ್ಕಾರ ಇ-ಹರಾಜು ಪ್ರಕ್ರಿಯೆ ನಡೆಸಲು ಮುಂದಾಗಿರುವುದು ಅಸಮಂಜಸ ಎಂದು ವಿರೋಧ ವ್ಯಕ್ತಪಡಿಸಿದೆ.

WhatsApp Group Join Now
Telegram Group Join Now
Share This Article