ಮಕ್ಕಳ ದಿನಾಚರಣೆ ಪ್ರಯುಕ್ತ ರಂಗೋಲಿ ಸ್ಪರ್ಧೆ.

Ravi Talawar
ಮಕ್ಕಳ ದಿನಾಚರಣೆ ಪ್ರಯುಕ್ತ ರಂಗೋಲಿ ಸ್ಪರ್ಧೆ.
WhatsApp Group Join Now
Telegram Group Join Now

ನೇಸರಗಿ. ಸಮೀಪದ ಮದನಬಾವಿಯಯಲ್ಲಿ ಶ್ರೀ ಚನ್ನವೃಷಬೆಂದ್ರ ದೇವಸ್ಥಾನದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಇವರ ನೇತೃತ್ವದಲ್ಲಿ ಮಕ್ಕಳ ದಿನಾಚರಣೆ ನಿಮಿತ್ತ ಕಾರ್ತಿಕೋತ್ಸವ ಹಾಗೂ ಪಾಲಕ ಪೋಷಕರಿಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಗೆದ್ದ ಮಕ್ಕಳಿಗೆ  ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಊರಿನ ಹಿರಿಯರು, ತಾಯಂದಿರು, ಶಾಲಾ ಮಕ್ಕಳು, ಶಿಕ್ಷಕರು, ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article