ಹಿಂಡಲಗಾಕ್ಕೆ ಡಿಕೆಶಿ ಭೇಟಿ

Pratibha Boi
ಹಿಂಡಲಗಾಕ್ಕೆ ಡಿಕೆಶಿ ಭೇಟಿ
WhatsApp Group Join Now
Telegram Group Join Now

ಬೆಳಗಾವಿ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಚೇರಿ ಹಾಗೂ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಉದ್ದೇಶಿಸಿರುವ ಹಿಂಡಲಗಾಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಜತೆಗಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಕಾಂಗ್ರೆಸ್ ಕಚೇರಿಗೆ ಒಂದು ಎಕರೆ ಜಾಗ ಮಂಜುರಾಗಿದೆ.

WhatsApp Group Join Now
Telegram Group Join Now
Share This Article