ಲಕ್ಷ್ಮೇಶ್ವರದಲ್ಲಿ ಗೋವಿನಜೋಳಕ್ಕೆ ಅಧಿಕೃತವಾಗಿ ಖರೀದಿ ಕಾರ್ಯಕ್ಕೆ ಚಾಲನೆ

Pratibha Boi
ಲಕ್ಷ್ಮೇಶ್ವರದಲ್ಲಿ ಗೋವಿನಜೋಳಕ್ಕೆ ಅಧಿಕೃತವಾಗಿ ಖರೀದಿ ಕಾರ್ಯಕ್ಕೆ ಚಾಲನೆ
WhatsApp Group Join Now
Telegram Group Join Now

ಇಂದು ಟಿಎಪಿಪಿಎಂಎಸ್‌ ಲಕ್ಷ್ಮೇಶ್ವರದಲ್ಲಿ ಗೋವಿನಜೋಳಕ್ಕೆ ರಾಜ್ಯ ಸರ್ಕಾರದ ಬೆಂಬಲ ಬೆಲೆಯಡಿಯಲ್ಲಿ ಅಧಿಕೃತವಾಗಿ ಖರೀದಿ ಕಾರ್ಯಕ್ಕೆ ಚಾಲನೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸೋಮಣ್ಣ ಉಪನಾಳ, ಉಪಾಧ್ಯಕ್ಷ ಶೇಖಣ್ಣ ಕಾಳೆ ಸಮಿತಿ ಸದಸ್ಯರಾದ ವಿರುಪಾಕ್ಷಪ್ಪ ಪಡಿಗೇರಿ, ಸುನೀಲ ಮಹಾಂತಶೆಟ್ಟರ್‌, ವೀರಭದ್ರಪ್ಪ ಶಿಗ್ಲಿ, ಈರಣ್ಣ ಮುಳಗುಂದ, ಜಯಕ್ಕ ಕಳ್ಳಿ, ರತ್ನಾ ಗುಂಜಳ ಹಿರಿಯ ರೈತರುಗಳು ಮತ್ತು ಊರಿನ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

WhatsApp Group Join Now
Telegram Group Join Now
Share This Article