ಕುರುಗೋಡು: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ 

MK HasiruKranti
ಕುರುಗೋಡು: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ 
WhatsApp Group Join Now
Telegram Group Join Now

 

ಬಳ್ಳಾರಿ,ಮಾ.21

ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಬಾದನಹಟ್ಟಿ, ಗೆಣಿಕೆಹಾಳ್, ಮುಷ್ಟಗಟ್ಟೆ ಗ್ರಾಮಗಳ ಭಾಗದಲ್ಲಿ ಹಾನಿಯಾದ ಕೃಷಿ ಬೆಳೆಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕುರುಗೋಡು ತಹಶೀಲ್ದಾರ ಟಿ.ನರಸಪ್ಪ ಸೇರಿದಂತೆ ತಾಲ್ಲೂಕು ಕೃಷಿ ಅಧಿಕಾರಿಗಳು, ರೈತರು ಇದ್ದರು

WhatsApp Group Join Now
Telegram Group Join Now
Share This Article