ಬಾಗಲಕೋಟೆ : ಮಾರ್ಚ ೨6: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-೨೦೨೬ ಹಿನ್ನಲೆಯಲ್ಲಿ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಚೆಕ್‌ಪೋಸ್ಟನಲ್ಲಿ ದಾಖಲೆ ಇಲ್ಲದೇ ಕಾರನಲ್ಲಿ ಸಾಗಿಸುತ್ತಿದ್ದ ೨.೫೦ ಲಕ್ಷ ರೂ.ಗಳ ನಗದನ್ನು ಎಸ್‌ಎಸ್‌ಟಿ ಮತ್ತು ಎಫ್‌ಎಸ್‌ಟಿ ತಂಡ ವಶಕ್ಕೆ ಪಡೆದುಕೊಂಡಿದೆ.
ಕುಳಗೇರಿ ಚೆಕ್‌ಪೋಸ್ಟನಲ್ಲಿ ಆರ್.ಎಲ್.ನದಾಫ್ ನೇತೃತ್ವದ ಎಸ್.ಎಸ್.ಟಿ ತಂಡ ಹಾಗೂ ರಮೇಶ ಮಾಡಬಾಳ ನೇತೃತ್ವದ ಎಫ್‌ಎಸ್‌ಟಿ ತಂಡ ಬುಧವಾರ ಸಂಜೆ ವಾಹನ ತಪಾಸಣೆ ವೇಳೆ ಹುಬ್ಬಳ್ಳಿಯಿಂದ ಗೋಕಾಕ್ ತಾಲೂಕಿನ ಕೌಜಲಗಿ ಕಡೆ ಹೊರಟಿದ್ದ ಕಾರ ತಪಾಸಣೆ ವೇಳೆ ನಗದು ಜಪ್ತಿ ಮಾಡಲಾಗಿದೆ.
ಬಾದಾ


