ಮಹಾವೀರ ಜಯಂತಿ ಸರಳ ಆಚರಣೆ

MK HasiruKranti
ಮಹಾವೀರ ಜಯಂತಿ ಸರಳ ಆಚರಣೆ
WhatsApp Group Join Now
Telegram Group Join Now

ಬಾಗಲಕೋಟೆ : ಮಾರ್ಚ ೩೦  : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಮಹಾವೀರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ಇತರರು ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article