ಬೆಳಗಾವಿ : ತಾರಿಹಾಳ ಗ್ರಾಮದ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಜಾತ್ರೆಯ ಕಂಬ ನೆಡುವ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಗ್ರಾಮಸ್ಥರ ಸಮ್ಮುಖದಲ್ಲಿ ಅತ್ಯಂತ ಸಡಗರ -ಸಂಭ್ರಮದಿಂದ ಜಾತ್ರೆಯ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಯಿತು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಈಗಾಗಲೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯಪ್ರವೃತ್ತರಾಗಿದ್ದು, ಗ್ರಾಮಸ್ಥರ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ.


