ಬಳ್ಳಾರಿ,April.01
ಬಳ್ಳಾರಿ ಮಹಾನಗರಪಾಲಿಕೆಯ ಸಾಮಾನ್ಯ ಸಭೆಯನ್ನು ಏ.02 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಸಲು ನಿಗಡಿಪಡಿಸಲಾಗಿದೆ.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಅಧ್ಯಕ್ಷತೆ ವಹಿಸುವರು ಎಂದು ಮಹಾನಗರ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ನಂದೀಶ್ ಎಲ್.ಎಂ ಅವರು ತಿಳಿಸಿದ್ದಾರೆ


