ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹಣಮಂತ ಸುಣಗಾರ

MK HasiruKranti
ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹಣಮಂತ ಸುಣಗಾರ
WhatsApp Group Join Now
Telegram Group Join Now

ಸಿಂದಗಿ:ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಹಣಮಂತ ಸುಣಗಾರ ಅಧಿಕಾರ ವಹಿಸಿಕೊಂಡರು. ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ, ರವಿ ನಾವಿ, ಯಾಶೀನ ಬಿಳಗಿ, ಅಂಬರೀಷ ಚೌಗಲೆ, ದಯಾನಂದ ಪತ್ತಾರ, ಸೇರಿದಂತೆ ಯೋಜನಾ ಪ್ರಾಧಿಕಾರದ ಸದಸ್ಯರು, ಪುರಸಭೆ ಮಾಜಿ ಸದಸ್ಯರು, ನಾಮ ನಿರ್ದೇಶನ ಸದಸ್ಯರು ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

 

WhatsApp Group Join Now
Telegram Group Join Now
Share This Article