ನೇಸರಗಿ. ಇಲ್ಲಿಗೆ ಸಮೀಪದ ಸುನಕುಂಪಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ಜಾತ್ರೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಿಗೆ ಊರ ಹಿರಿಯರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಸಚಿನ ಪಾಟೀಲ, ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ , ಗ್ರಾಮದ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.


