ರಂಗಮಂಚ್‌ನಲ್ಲಿ ಬಿಸಿಎ ವಿದ್ಯಾರ್ಥಿಗಳ ಸಾಧನೆ

MK HasiruKranti
ರಂಗಮಂಚ್‌ನಲ್ಲಿ ಬಿಸಿಎ ವಿದ್ಯಾರ್ಥಿಗಳ ಸಾಧನೆ
WhatsApp Group Join Now
Telegram Group Join Now

ಮಹಾಲಿಂಗಪುರ: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಬಿಸಿಎ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ನಡೆದ ಬಿಸಿಎ, ಬಿಬಿಎ, ಬಿಎಫ್‌ಟಿ ಗಳ ಅತಿ ದೊಡ್ಡ ಸಾಂಸ್ಕೃತಿಕ ಉತ್ಸವ ರಂಗಮಂಚ್ ಸಾಂಸ್ಕೃತಿಕೋತ್ಸವದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಫೇಸ್ ಪೇಂಟಿಂಗ್ ಸ್ಪರ್ಧೆಯಲ್ಲಿ ಭೂಮಿಕಾ ಸುಲಾಖೆ, ಮೇಘಾ ಲಾತೂರ ತಂಡ
ಪ್ರಥಮ ಸ್ಥಾನ ಪಡೆದಿದೆ. ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ಪ್ರಮೋದ್ ಒಂಟಗೋಡಿ, ಸನಾ ಪಾಕಲಿ ತಂಡಪ್ರಥಮ ಬಹುಮಾನ ಪಡೆದಿದೆ.
ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಪ್ರತಿಭೆ ಎಲ್ಲರ ಗಮನ ಸೆಳೆದಿದೆ ಎಂದು ಬಿಸಿಎ ವಿಭಾಗದ ಸಂಯೋಜಕ ಎಸ್.ಐ.ಪಾಟೀಲ ತಿಳಿಸಿದ್ದಾರೆ.
೧೦ ಎಂಎಲ್‌ಪಿ ೨
ಮಹಾಲಿಂಗಪುರದ ಕೆಎಲ್‌ಇ ಸಂಸ್ಥೆಯ ಬಿಸಿಎ ವಿದ್ಯಾರ್ಥಿಗಳು ರಂಗಮಂಚ್ ಸಾಂಸ್ಕೃತಿಕೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

 

WhatsApp Group Join Now
Telegram Group Join Now
Share This Article