ನಾಮಪತ್ರ ಸಲ್ಲಿಸಿದ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ

Ravi Talawar
ನಾಮಪತ್ರ ಸಲ್ಲಿಸಿದ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ
WhatsApp Group Join Now
Telegram Group Join Now

ಬೆಳಗಾವಿ, ಏ.18: 01-ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಅವರು ಗುರುವಾರ(ಏ.18) ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ನಾಮಪತ್ರ ಸಲ್ಲಿಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಲಕ್ಷ್ಮಣ ಸವದಿ, ಆಸಿಫ್(ರಾಜು) ಸೇಠ್, ಮಹೇಂದ್ರ ತಮ್ಮಣ್ಣವರ, ಗಣೇಶ್ ಹುಕ್ಕೇರಿ, ರಾಜು ಕಾಗೆ, ರಾಹುಲ್ ಜಾರಕಿಹೊಳಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Share This Article