ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ : ಸಚಿವ ಹೆಚ್.ಸಿ.ಮಹದೇವಪ್ಪ

Ravi Talawar
ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ : ಸಚಿವ ಹೆಚ್.ಸಿ.ಮಹದೇವಪ್ಪ
WhatsApp Group Join Now
Telegram Group Join Now

ಬೆಂಗಳೂರು: ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲರಿಗೂ ಮುಕ್ತ ಅವಕಾಶಗಳಿವೆ. ಹೈಕಮಾಂಡ್ ಸೂಕ್ತ ತೀರ್ಮಾನ ಮಾಡಲಿದೆ ಎಂದರು.

WhatsApp Group Join Now
Telegram Group Join Now
Share This Article