ಶನಿವಾರ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ

Ravi Talawar
ಶನಿವಾರ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ
WhatsApp Group Join Now
Telegram Group Join Now

ಖಾನಾಪೂರ,06: ದಿನಾಂಕ ೦೮.೦೬.೨೦೨೪ ರಂದು ಬೆಳಿಗ್ಗೆ ೦೯.೦೦ ಘಂಟೆಯಿಂದ ಸಾಯಂಕಾಲ ೦೪.೦೦ ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ.
ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ
ವ್ಯತ್ಯಯವಾಗಲಿದೆ.

ದಿನಾಂಕ ೦೮.೦೬.೨೦೨೪ ರಂದು ಬೆಳಿಗ್ಗೆ ೦೯.೦೦ ಘಂಟೆಯಿಂದ ಸಾಯಂಕಾಲ ೦೪.೦೦ ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ಕೆ.ವ್ಹಿ. ಲೋಂಡಾ
ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

 

WhatsApp Group Join Now
Telegram Group Join Now
Share This Article