ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್

Ravi Talawar
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್
WhatsApp Group Join Now
Telegram Group Join Now

ದೆಹಲಿ ಜೂನ್ 14: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು NEET-UG 2024 ರಲ್ಲಿನ ಇತರ ಅಕ್ರಮಗಳ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಎನ್‌ಟಿಎಗೆ ಸುಪ್ರೀಂಕೋರ್ಟ್ ಕೇಳಿದೆ.

WhatsApp Group Join Now
Telegram Group Join Now
Share This Article