ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್​ ಕಾರ್ಯಕರ್ತ ಹೃದಯಾಘಾತದಿಂದ ಸಾವು

Ravi Talawar
ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್​ ಕಾರ್ಯಕರ್ತ ಹೃದಯಾಘಾತದಿಂದ ಸಾವು
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 19: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ನಗರದ ಪ್ರೆಸ್ ಕ್ಲಬ್​​ನಲ್ಲಿ ನಡೆದಿದೆ. ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ.

WhatsApp Group Join Now
Telegram Group Join Now
Share This Article