ಸಿಲಿಂಡರ್ ಸ್ಫೋಟಿಸಿ ದಂಪತಿಗೆ ತೀವ್ರ ಗಾಯ

Ravi Talawar
ಸಿಲಿಂಡರ್ ಸ್ಫೋಟಿಸಿ ದಂಪತಿಗೆ ತೀವ್ರ ಗಾಯ
WhatsApp Group Join Now
Telegram Group Join Now

ಬೆಳಗಾವಿ,18:ಬೆಳಗಾವಿ ತಾಲೂಕಿನ ಸುಳಗಾದಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಪತಿ, ಪತ್ನಿಗೆ ಗಂಭೀರವಾಗಿ ಗಾಯವಾಗಿದೆ.

ಕಲ್ಲಪ್ಪ ಪಾಟೀಲ್ (62) ಸುಮನ್ ಪಾಟೀಲ್(60) ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಶನಿವಾರ ಬೆಳಗ್ಗೆ 4 ಗಂಟೆಗೆ ದುರ್ಘಟನೆ ನಡೆದಿದೆ. ಲೈಟ್ ಸ್ವಿಚ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಬ್ಲಾಸ್ಟ್ ಆಗಿದೆ.ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article