ಸಿಎಂ, ಡಿಸಿಎಂ ಮನೆಗೇ ಬಂತು ಹುಸಿ ಬಾಂಬ್ ಬೆದರಿಕೆ

Ravi Talawar
ಸಿಎಂ, ಡಿಸಿಎಂ ಮನೆಗೇ ಬಂತು ಹುಸಿ ಬಾಂಬ್ ಬೆದರಿಕೆ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್​ 16: ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಳ‌ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್​​ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆ ಮೂಲಕ ಬಾಂಬ್ ಬೆದರಿಕೆ ಕಾಟ ಇದೀಗ ಮತ್ತೊಂದು ಮಜಲಿಗೆ ತಲುಪಿದೆ. ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

WhatsApp Group Join Now
Telegram Group Join Now
Share This Article