ಥಾಣೆಯ ಎಂಐಡಿಸಿ ಪ್ರದೇಶದ ರಾಸಾಯನಿಕ ಕಂಪನಿಯಲ್ಲಿ ಭಾರಿ ಬೆಂಕಿ

Ravi Talawar
ಥಾಣೆಯ ಎಂಐಡಿಸಿ ಪ್ರದೇಶದ ರಾಸಾಯನಿಕ ಕಂಪನಿಯಲ್ಲಿ ಭಾರಿ ಬೆಂಕಿ
WhatsApp Group Join Now
Telegram Group Join Now

ಥಾಣೆ (ಮಹಾರಾಷ್ಟ್ರ): ಥಾಣೆಯ ಡೊಂಬಿವಿಲಿಯ ಇಂಡಸ್ಟ್ರಿಯಲ್​ ಎಸ್ಟೇಟ್​ನ ಎರಡನೇ ಹಂತದಲ್ಲಿರುವ ರಾಸಾಯನಿಕ ಕಂಪನಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಕಂಪನಿಯೊಳಗಿನ ಬೆಂಕಿಯ ತೀವ್ರತೆಗೆ ಗಾಳಿಯಲ್ಲಿ ದೊಡ್ಡ ಪ್ರಮಾಣದ ಹೊಗೆ ಹರಡಿದೆ. ಇದರಿಂದ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಆಗಮಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

WhatsApp Group Join Now
Telegram Group Join Now
Share This Article