ವಿಕಲಚೇತನ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

Ravi Talawar
ವಿಕಲಚೇತನ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
WhatsApp Group Join Now
Telegram Group Join Now
ಧಾರವಾಡ :  2025-26ನೇ ಸಾಲಿನಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೆ (ಪ್ರೀ-ಮೆಟ್ರಿಕ್) ಹಾಗೂ ಪೋಸ್ಟ ಮ್ಯಾಟ್ರಿಕ್ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ  ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿಕಲಚೇತನ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್‍ಶಿಫ್ ಪೋರ್ಟಲ್‍ನಲ್ಲಿ SSP Homepage URL: https://ssp.postmatric.karnataka.gov.in/homepage.aspx, Prematric Application Submission  URL: https://ssp.postmatric.karnataka.gov.in/ssppre/, Postmatric Application Submission URL:https://ssp.postmatric.karnataka.gov.in/post_sa/signin.aspx  ನಲ್ಲಿ ವಿದ್ಯಾರ್ಥಿವೇತನದ ಅರ್ಜಿಯನ್ನು ಸಲ್ಲಿಸಿ, ಹಾರ್ಡ ಪ್ರತಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ)ರವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಸಂಪರ್ಕಿಸಬಹುದು ಮತ್ತು ಈ ಸೌಲಭ್ಯವನ್ನು ವಿಕಲಚೇತನ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article