ನಾಳೆ ನೇಸರಗಿ ಅರ್ಬನ್ ಬ್ಯಾಂಕಿನ ವಾರ್ಷಿಕ ಮಹಾಸಭೆ

Ravi Talawar
ನಾಳೆ ನೇಸರಗಿ ಅರ್ಬನ್ ಬ್ಯಾಂಕಿನ ವಾರ್ಷಿಕ ಮಹಾಸಭೆ
WhatsApp Group Join Now
Telegram Group Join Now

 

ನೇಸರಗಿ. ಇಲ್ಲಿನ ಪ್ರತಿಷ್ಠಿತ ದಿ. ನೇಸರಗಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ ಲಿ. ನೇಸರಗಿ ಇದರ ಸನ್ 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಧಾರಣ  ಸಭೆಯು ಬ್ಯಾಂಕಿನ ಸಭಾ ಭವನದಲ್ಲಿ  ಶುಕ್ರವಾರ ದಿ. 12-09-2025 ರಂದು ಮದ್ಯಾಹ್ನ 3-00 ಘಂಟೆಗೆ ಬ್ಯಾಂಕಿನ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಸನಗೌಡ ದೊಡ್ಡಗೌಡರ ಇವರ ಅಧ್ಯಕ್ಷತೆಯಲ್ಲಿ ಹಾಗೂ ಆಡಳಿತ ಮಂಡಳಿಯ ಸಮ್ಮುಖದಲ್ಲಿ ಜರುಗಲಿದೆ. ಕಾರಣ ಯಾವತ್ತೂ ಬ್ಯಾಂಕಿನ ಸದಸ್ಯರು ಸರಿಯಾದ ಸಮಯಕ್ಕೆ ಆಗಮಿಸಬೇಕೆಂದು ಬ್ಯಾಂಕಿನ ವ್ಯವಸ್ಥಾಪಕರಾದ ಸುಭಾಸ ಎಸ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article