ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ

Ravi Talawar
ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಗದಗಜೂನ್11:2024-25ನೇ ಸಾಲಿಗೆ ಗದಗ ಜಿಲ್ಲೆಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಮೊರಾರ್ಜಿ ದೇಸಾಯಿ/ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಖಾಲಿ ಇರುವ 7,8,ಮತ್ತು 9 ನೇ ತರಗತಿಗಳಲ್ಲಿ ಖಾಲಿಯಿರುವ ಸ್ಥಾನಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳ ಪಾಲಕರು ತಮ್ಮ ಹತ್ತಿರಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು/ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿಯಲ್ಲಿ ಭೇಟಿನೀಡಿ ಜೂನ್ 15 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ,ಹಾಗೂ 08372-231828 ನ್ನು ಸಂಪರ್ಕಿಸಬಹುದಾಗಿದೆ.

WhatsApp Group Join Now
Telegram Group Join Now
Share This Article