ಬಳ್ಳಾರಿ,ಮೇ 22ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ತೆಕ್ಕಲಕೋಟೆ ಹಾಗೂ ರಾವಿಹಾಳು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನಿಲಯಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳಿಗೆ ಸೇರಬಯಸುವ 05ನೇ ತರಗತಿಯಿಂದ 10 ತರಗತಿಯ ಪರಿಶಿಷ್ಟ ವರ್ಗದ ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಜಾಲತಾಣ https://shp.karnataka.gov.in/ ಭೇಟಿ ನೀಡಿ ಅರ್ಜಿ ಸಲ್ಲಿಸಿ ಪೂರಕ ದಾಖಲೆಗಳೊಂದಿಗೆ ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬAಧಿಸಿದ ವಿದ್ಯಾರ್ಥಿ ನಿಲಯಕ್ಕೆ ಸಲ್ಲಿಸಬೇಕು ಎಂದು ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ
ಸಿರುಗುಪ್ಪ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
