ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಮೂರು ವರ್ಷಗಳು ತುಂಬಿವೆ. ಅವರು ಇಲ್ಲ ಎಂಬ ನೋವು ಎಲ್ಲರನ್ನೂ ಅತಿಯಾಗಿ ಕಾಡುತ್ತಿದೆ. ಅದು ಯಾವಾಗಲೂ ಮರೆ ಆಗುವಂತದ್ದು ಅಲ್ಲವೇ ಅಲ್ಲ.
ಪುನೀತ್ ರಾಜ್ಕುಮಾರ್ ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಮೂರು ವರ್ಷ. ಅವರು ಇಲ್ಲ ಎಂಬ ನೋವು ಎಂದಿಗೂ ಮರೆಯಾಗುವಂಥದ್ದಲ್ಲ. ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಯನ್ನು ಹೂವಿನಿಂದ ಅಲಂಕೃತ ಮಾಡಲಾಗಿದೆ. ಅಪ್ಪುನ ನೆನಪುಮಾಡಿಕೊಳ್ಳಲು ಫ್ಯಾನ್ಸ್ ನೆರೆದಿದ್ದಾರೆ. ಕುಟುಂಬದವರು ಬಂದು ಇಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ.