ಬಳ್ಳಾರಿ,ಫೆ.06- ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದಿಂದ ಬಸವರಾಜ ಈಳಿಗನೂರ ಅವರಿಗೆ ಪಿ.ಎಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ರವಿ ಬಿ ಇವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ಇನ್‌ಸ್ಟಿಟ್ಯೂಷನಲ್ ಸಪೋರ್ಟ್ ಫಾರ್ ಸ್ಟಾರ್ಟ್ ಅಪ್ ಇನಿಶಿಯೇಟಿವ್ಸ್ ಇನ್ ಕರ್ನಾಟಕ” ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿ.ಎಚ್.ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಇವರು ಪ್ರಸ್ತುತ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನದ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.