ರೈತ ಸಂಘದ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಬಸವರಾಜ ಉಪ್ಪಾರ ಆಯ್ಕೆ

Ravi Talawar
ರೈತ ಸಂಘದ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಬಸವರಾಜ ಉಪ್ಪಾರ ಆಯ್ಕೆ
WhatsApp Group Join Now
Telegram Group Join Now
ಬೈಲಹೊಂಗಲ- ಕರ್ನಾಟಕ ರಾಜ್ಯ ರೈತ ಸಂಘ ಕೋಡಿಹಳ್ಳಿ ಚಂದ್ರಶೇಖರ ಬಣದ ಬೈಲಹೊಂಗಲ ತಾಲೂಕು ಅಧ್ಯಕ್ಷರಾಗಿ ದೇವಲಾಪುರ ಗ್ರಾಮದ ಯುವ ಮುಖಂಡ ಬಸವರಾಜ ಉಪ್ಪಾರ ಆಯ್ಕೆಯಾಗಿದ್ದಾರೆ.
WhatsApp Group Join Now
Telegram Group Join Now
Share This Article