ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಮತದಾನ ಚುರುಕು

Ravi Talawar
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಮತದಾನ ಚುರುಕು
WhatsApp Group Join Now
Telegram Group Join Now

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ 7 ನಿರ್ದೇಶಕರ ಆಯ್ಕೆಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಶುರುವಾಗಿದೆ. 7 ಕ್ಷೇತ್ರದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮತದಾನ ಮಾಡುತ್ತಿದ್ದಾರೆ.

ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್‌ನಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಒಂದೊಂದು ತಂಡವಾಗಿ ಮತದಾರರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಒಟ್ಟು 676 ಮತದಾರರು: ಅಥಣಿ ತಾಲೂಕಿನಿಂದ 125 ಅರ್ಹ ಮತದಾರರಿದ್ದು, ಬೈಲಹೊಂಗಲ 73, ಹುಕ್ಕೇರಿ 90, ಕಿತ್ತೂರು 29, ನಿಪ್ಪಾಣಿ 119, ರಾಯಬಾಗ 205 ಹಾಗೂ ರಾಮದುರ್ಗ 105 ಮತದಾರರು ಸೇರಿ ಒಟ್ಟು 676 ಮತದಾರರಿದ್ದಾರೆ.

WhatsApp Group Join Now
Telegram Group Join Now
Share This Article