ಬಿಹಾರ ವಿಧಾನಸಭಾ ಚುನಾವಣೆ : ಇಂದು ಪ್ರಣಾಳಿಕೆ ಬಿಡುಗಡೆಗೊಳಿಸಿದ ಎನ್‌ಡಿಎ

Ravi Talawar
ಬಿಹಾರ ವಿಧಾನಸಭಾ ಚುನಾವಣೆ : ಇಂದು ಪ್ರಣಾಳಿಕೆ ಬಿಡುಗಡೆಗೊಳಿಸಿದ ಎನ್‌ಡಿಎ
WhatsApp Group Join Now
Telegram Group Join Now

ಪಾಟ್ನಾಅಕ್ಟೋಬರ್ 31: ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದುಎನ್ಡಿಎ ಇಂದು ಪ್ರಣಾಳಿಕೆ(Manifesto)ಯನ್ನು ಬಿಡುಗಡೆ ಮಾಡಿದೆಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕಉಚಿತ ವಿದ್ಯುತ್ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್ಡಿಎ ನೀಡಿದೆ.

ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆಈ ಯೋಜನೆಯಡಿ ಮಹಿಳೆಯರಿಗೆ ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article