ಅಪರಿಚಿತ ವಾಹನ ಹರಿದು ಬೈಕ್ ಸವಾರರು ಸ್ಥಳದಲ್ಲೇ ಸಾವು

Ravi Talawar
ಅಪರಿಚಿತ ವಾಹನ ಹರಿದು ಬೈಕ್ ಸವಾರರು ಸ್ಥಳದಲ್ಲೇ ಸಾವು
WhatsApp Group Join Now
Telegram Group Join Now

ಯರಗಟ್ಟಿ: ಸಮೀಪದ ಹಲಕಿ-ಮುರಗೋಡ ಕ್ರಾಸ್ ಹತ್ತಿರ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಇಬ್ಬರು ಯುವಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಇಬ್ಬರ ಜೀವ ನಡುರಸ್ತೆಯಲ್ಲಿ ಹಾರಿಹೋಗಿದೆ. ಈ ಕುರಿತು ಮುರಗೋಡ ಗ್ರಾಮದ ಹೊರವಲಯದಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ.

ಸ್ಥಳಕ್ಕೆ ಮುರಗೋಡ ಠಾಣೆಯಲ್ಲಿ ಪಿಎ??? ಡೆಬ್ಲೂ ಎಚ್ ಯಾದವಾಡ ಭೇಟಿನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article